KNV
20. ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
ERVKN
20. ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.
IRVKN
20. ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN