KNV
29. ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
ERVKN
29. ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.
IRVKN
29. ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN