KNV
30. ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
ERVKN
30. ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.
IRVKN
30. [* ಮಾರ್ಕ 9:40; ಲೂಕ 9:50. ] ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN