KNV
33. ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ERVKN
33. “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
IRVKN
33. [† ಮತ್ತಾ 7:16-20; ಲೂಕ 6:44:] “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN