KNV
46. ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
ERVKN
46. (ಮಾರ್ಕ 3:31-35; ಲೂಕ 8:19-21) ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.
IRVKN
46. (ಮಾರ್ಕ 3:31-35; ಲೂಕ 8:19-21) ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN