KNV
30. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
ERVKN
30. ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
IRVKN
30. ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN