KNV
33. ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
ERVKN
33. ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
IRVKN
33. ಆಗ ದೋಣಿಯಲ್ಲಿದ್ದ ಶಿಷ್ಯರು [§ ಮತ್ತಾ 8:29; 16:16; ಮಾರ್ಕ 1:1; ಲೂಕ 1:35; ಕೀರ್ತ 2:7:] “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN