KNV
28. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ERVKN
28. ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
IRVKN
28. “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN