ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
26. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

ERVKN
26. ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.

IRVKN
26. ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 26 of Total Verses 46
  • ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
  • ERVKN

    ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.
  • IRVKN

    ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Total 46 Verses, Current Verse 26 of Total Verses 46
×

Alert

×

kannada Letters Keypad References