KNV
33. ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ERVKN
33. (ಮಾರ್ಕ 12:1-12; ಲೂಕ 20:9-19) “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.
IRVKN
33. “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು [* ಯೆಶಾ 5:1,2] ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN