KNV
46. ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ERVKN
46. ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.
IRVKN
46. ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN