ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

ERVKN
22. “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.

IRVKN
22. ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 22 of Total Verses 46
  • ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
  • ERVKN

    “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
  • IRVKN

    ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
Total 46 Verses, Current Verse 22 of Total Verses 46
×

Alert

×

kannada Letters Keypad References