KNV
11. ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ERVKN
11. (ಮಾರ್ಕ 15:2-5; ಲೂಕ 23:3-5; ಯೋಹಾನ 18:33-38) ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
IRVKN
11. ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN