KNV
32. ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ERVKN
32. (ಮಾರ್ಕ 15:21-32; ಲೂಕ 23:26-43; ಯೋಹಾನ 19:17-27) ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
IRVKN
32. ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN