ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
4. ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.

ERVKN
4. ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.

IRVKN
4. ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.





History

No History Found

Total Verses, Current Verse 4 of Total Verses 0
  • ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
  • ERVKN

    ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.
  • IRVKN

    ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
Total Verses, Current Verse 4 of Total Verses 0
×

Alert

×

kannada Letters Keypad References