KNV
43. ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ERVKN
43. ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.
IRVKN
43. ಅವನು [† ಕೀರ್ತ 22:8] ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN