KNV
13. ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ERVKN
13. “ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.
IRVKN
13. “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN