KNV
15. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
ERVKN
15. ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.
IRVKN
15. ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN