KNV
32. ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
ERVKN
32. ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
IRVKN
32. ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN