KNV
45. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ERVKN
45. ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.
IRVKN
45. ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN