KNV
47. ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
ERVKN
47. ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.
IRVKN
47. ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN