KNV
18. ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ERVKN
18. ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.
IRVKN
18. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN