KNV
31. ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
ERVKN
31. “ ‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.
IRVKN
31. ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN