ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
30. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

ERVKN
30. ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.

IRVKN
30. ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 30 of Total Verses 38
  • ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
  • ERVKN

    ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.
  • IRVKN

    ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
Total 38 Verses, Current Verse 30 of Total Verses 38
×

Alert

×

kannada Letters Keypad References