ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ನೆಹೆಮಿಯ
KNV
5. ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.

ERVKN
5. ಆದುದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿ ಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟ ಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 73 Verses, Current Verse 5 of Total Verses 73
  • ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
  • ERVKN

    ಆದುದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿ ಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟ ಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:
Total 73 Verses, Current Verse 5 of Total Verses 73
×

Alert

×

kannada Letters Keypad References