ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
12. ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?

ERVKN
12. “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 —

IRVKN
12. “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 12 of Total Verses 34
  • ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
  • ERVKN

    “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 —
  • IRVKN

    “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
Total 34 Verses, Current Verse 12 of Total Verses 34
×

Alert

×

kannada Letters Keypad References