KNV
19. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
ERVKN
19. ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.
IRVKN
19. ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN