ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
30. ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.

ERVKN
30. (30-31) ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ.

IRVKN
30. ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 30 of Total Verses 35
  • ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
  • ERVKN

    (30-31) ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ.
  • IRVKN

    ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
Total 35 Verses, Current Verse 30 of Total Verses 35
×

Alert

×

kannada Letters Keypad References