KNV
11. ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ERVKN
11. ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.
IRVKN
11. [‡ ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20:] ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN