KNV
7. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ERVKN
7. ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.
IRVKN
7. [‡ ಪ್ರಕ 4:6:] ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ [§ ಪ್ರಕ 1:18; 4:9; 5:13:] ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ [* ಪ್ರಕ 5:8:] ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN