KNV
15. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
ERVKN
15. “ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”
IRVKN
15. “ಇಗೋ [* ಪ್ರಕ 3:3:] ಕಳ್ಳನು ಬರುವಂತೆ ಬರುತ್ತೇನೆ. [† ಪ್ರಕ 3:18:] ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ [§ ಮತ್ತಾ 24:42; 25:13; 26:41; ಮಾರ್ಕ 14:34-38; 1 ಕೊರಿ 16:13:] ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN