ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು

ERVKN
5. ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.

IRVKN
5. ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ [§ ವ. 2:] ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ [* ಪ್ರಕ 3:3, 19:] ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 5 of Total Verses 29
  • ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
  • ERVKN

    ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.
  • IRVKN

    ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ § ವ. 2: ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ * ಪ್ರಕ 3:3, 19: ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
Total 29 Verses, Current Verse 5 of Total Verses 29
×

Alert

×

kannada Letters Keypad References