KNV
15. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
ERVKN
15. ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.
IRVKN
15. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ [‡ ಯೆಹೆ. 40 3, 5; ಪ್ರಕ 11:1:] ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN