ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
9. ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.

ERVKN
9. ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.

IRVKN
9. [* ಪ್ರಕ 15:1:] ಕಡೇ ಏಳು ಉಪದ್ರವಗಳಿಂದ ತುಂಬಿದ [† ಪ್ರಕ 17:1:] ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ [‡ ವ. 2:] ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 9 of Total Verses 27
  • ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
  • ERVKN

    ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.
  • IRVKN

    * ಪ್ರಕ 15:1: ಕಡೇ ಏಳು ಉಪದ್ರವಗಳಿಂದ ತುಂಬಿದ † ಪ್ರಕ 17:1: ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ‡ ವ. 2: ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,
Total 27 Verses, Current Verse 9 of Total Verses 27
×

Alert

×

kannada Letters Keypad References