KNV
14. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
ERVKN
14. “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.
IRVKN
14. [‡ ಪ್ರಕ 7:14] “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ [§ ಪ್ರಕ 22:2, 19:] ಜೀವವೃಕ್ಷದ ಹಕ್ಕು ಇರುವುದು. [* ಕೀರ್ತ 118:20; ಪ್ರಕ 21:27:] ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN