KNV
6. ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
ERVKN
6. ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:
IRVKN
6. ಆ ಮೇಲೆ ದೇವದೂತನು ನನಗೆ, [* ಪ್ರಕ 21:5 ] “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ [† ಪ್ರಕ 1:1:] ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN