ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
9. ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.

ERVKN
9. ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.

IRVKN
9. ಆದರೆ [† ಪ್ರಕ 9:10] ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, [‡ ಪ್ರಕ 1:3:] ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 9 of Total Verses 21
1 2 3 4 5 6 7 8 9 10 11 12 13 14 15 16 17
  • ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
  • ERVKN

    ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.
  • IRVKN

    ಆದರೆ † ಪ್ರಕ 9:10 ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ‡ ಪ್ರಕ 1:3: ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
Total 21 Verses, Current Verse 9 of Total Verses 21
1 2 3 4 5 6 7 8 9 10 11 12 13 14 15 16 17
×

Alert

×

kannada Letters Keypad References