KNV
12. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
ERVKN
12. ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”
IRVKN
12. ಅವರು “ವಧಿಸಲ್ಪಟ್ಟ ಕುರಿಮರಿಯು [§ ಪ್ರಕ 4:11:] ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN