KNV
14. ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ERVKN
14. ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.
IRVKN
14. ಯಾಕೆಂದರೆ [‡ ರೋಮಾ. 8:2; 12] ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN