ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಜೆಕರ್ಯ
KNV
2. ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.

ERVKN
2. ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 2 of Total Verses 12
1 2 3 4 5 6 7 8 9 10 11 12
  • ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
  • ERVKN

    ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
Total 12 Verses, Current Verse 2 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References