KNV
27. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
ERVKN
27. "ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN