ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
1. ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?

ERVKN
1. ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.

IRVKN
1. ನಾನು ಸ್ವತಂತ್ರನಲ್ಲವೋ? ನಾನು [* ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7] ಅಪೊಸ್ತಲನಲ್ಲವೋ? [† 1 ಕೊರಿ 15:8; ಅ. ಕೃ. 9:17; 18:9; 22:18; 23:11 ] ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? [‡ 1 ಕೊರಿ 3:6] ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 1 of Total Verses 27
  • ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
  • ERVKN

    ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.
  • IRVKN

    ನಾನು ಸ್ವತಂತ್ರನಲ್ಲವೋ? ನಾನು * ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7 ಅಪೊಸ್ತಲನಲ್ಲವೋ? † 1 ಕೊರಿ 15:8; ಅ. ಕೃ. 9:17; 18:9; 22:18; 23:11 ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ‡ 1 ಕೊರಿ 3:6 ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
Total 27 Verses, Current Verse 1 of Total Verses 27
×

Alert

×

kannada Letters Keypad References