KNV
20. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
ERVKN
20. ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
IRVKN
20. ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ [* ಅ. ಕೃ. 16:3; 18:18; 21:23-26] ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN