KNV
22. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
ERVKN
22. ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.
IRVKN
22. [‡ 2 ಕೊರಿ 11:29] ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು [§ 1 ಕೊರಿ 10:33] ಎಲ್ಲರಿಗೂ ಎಲ್ಲರಂತಾದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN