ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
8. ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

ERVKN
8. ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 8 of Total Verses 12
1 2 3 4 5 6 7 8 9 10 11 12
  • ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
  • ERVKN

    ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.
Total 12 Verses, Current Verse 8 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References