ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.

ERVKN
4. ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

IRVKN
4. ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 4 of Total Verses 48
  • ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
  • ERVKN

    ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
  • IRVKN

    ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
Total 48 Verses, Current Verse 4 of Total Verses 48
×

Alert

×

kannada Letters Keypad References