KNV
27. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ERVKN
27. ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
IRVKN
27. ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN