KNV
41. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ERVKN
41. ‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’ ” ಹಬಕ್ಕೂಕ 1:5]
IRVKN
41. “ ‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’ ” ಎಂಬುದೇ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN