ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.

ERVKN
11. ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.

IRVKN
11. ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
  • ERVKN

    ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
  • IRVKN

    ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
Total 28 Verses, Current Verse 11 of Total Verses 28
×

Alert

×

kannada Letters Keypad References