ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
7. ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.

ERVKN
7. ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.

IRVKN
7. “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 7 of Total Verses 41
  • ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
  • ERVKN

    ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.
  • IRVKN

    “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
Total 41 Verses, Current Verse 7 of Total Verses 41
×

Alert

×

kannada Letters Keypad References